Sunday, September 8, 2024
Homeಸುದ್ದಿರಾಜ್ಯಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನರಹಿತ ಹಾಗೂ ಅನುದಾನಿತ ಶಾಲೆಗಳ 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಾಂಕನ/ಎಸ್ಎ–2) ಮಾರ್ಚ್ 11ರಿಂದ ಆರಂಭವಾಗಲಿವೆ.


5ನೇ ತರಗತಿಗೆ ಮಾರ್ಚ್ 11ರಿಂದ 14ರವರೆಗೆ, 8 ಹಾಗೂ 9ನೇ ತರಗತಿಗೆ ಮಾರ್ಚ್ 11ರಿಂದ 18ರವರೆಗೆ ಪರೀಕ್ಷೆ ಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಹೇಳಿದೆ.

http://kseab.karnataka.gov.in ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News