ಉಡುಪಿ: ಬಿಜೆಪಿಯ ಹಿರಿಯ ಮುಂದಾಳು ಸೋಮಶೇಖರ ಭಟ್ ನಿಧನರಾಗಿದ್ದಾರೆ.
ಆರ್ ಎಸ್ ಎಸ್ ಹಿರಿಯ ಮುಖಂಡರಾಗಿದ್ದ ಸೋಮಶೇಖರ ಭಟ್ ಅವರು ಉಡುಪಿ ಪುರಸಭೆಯ ಮಾಜಿ ಅಧ್ಯಕ್ಷರಾಗಿದ್ದರು.
ಎಲ್ ಕೆ ಅಡ್ವಾಣಿ ಡಾ. ವಿ ಎಸ್ ಆಚಾರ್ಯ ಮುಂತಾದ ಬಿಜೆಪಿ ಹಿರಿಯ ಮುಖಂಡರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದ ಅವರು ಕರಾವಳಿ ಬಿಜೆಪಿಯಲ್ಲಿ ಸೋಮಣ್ಣ ಎಂದೇ ಖ್ಯಾತರಾಗಿದ್ದರು.
Related