ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ : ಮೂವರು ವಿದ್ಯಾರ್ಥಿನಿಯರು ಗಂಭೀರ

ಕಡಬ : ಪದವಿಪೂರ್ವ ಕಾಲೇಜಿನ ಆವರಣದೊಳಗೆ ಮುಸುಕುಧಾರಿ ಯುವಕನೊಬ್ಬ ಬಂದು ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಘಟನೆಯಿಂದಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಲಿನ ಸಿಬಿ, ಅರ್ಚನ, ಅಮೃತ ಅವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ್ಯಸಿಡ್ ದಾಳಿ ನಡೆಸಿದ ಯುವಕನನ್ನು ವಶಕ್ಕೆ ಪಡೆಯಲಾಗಿದ್ದು, ವಿದ್ಯಾರ್ಥಿನಿ ಮತ್ತು ಯುವಕ ಒಂದೇ ಮತಕ್ಕೆ ಸೇರಿದ್ದವರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You cannot copy content from Baravanige News

Scroll to Top