Monday, May 20, 2024
Homeಸುದ್ದಿಉಡುಪಿ: ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ

ಉಡುಪಿ: ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ

ಉಡುಪಿ, ಮಾ 22: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ರಮೋದ್ ಮಧ್ವರಾಜ್‌ಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಕ್ಷೇತ್ರದ ಚುನಾವಣಾ ಉಸ್ತುವಾರಿ ಅರಗ ಜ್ಞಾನೇಂದ್ರ ಅವರು ನೇಮಕ ಮಾಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News