ಉಡುಪಿ, ಏ. 02: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 31 ರಂದು ಅಬಕಾರಿ ಇಲಾಖೆ ವತಿಯಿಂದ 10,680 ರೂ. ಮೌಲ್ಯದ 24.030 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.