ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು.
ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಅಭ್ಯರ್ಥಿ ಬ್ರಿಜೇಶ್ ಚೌಟ, ರಾಜ್ಯ ಚುನಾವಣಾ ಸಂಚಾಲಕ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಸಿಟಿ ರವಿ, ಜಾತ್ಯಾತೀತ ಜನತಾದಳದ ಮುಖಂಡ, ಶಾಸಕ ಭೋಜೇಗೌಡ ಉಪಸ್ಥಿತರಿದ್ದರು.
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
