Home ಸುದ್ದಿ ಕಾರ್ಕಳ: ಸರಕಾರಿ ಆಸ್ಪತ್ರೆಯಲ್ಲಿ ಸರಗಳ್ಳಿಯರ ಬಂಧನ!

ಕಾರ್ಕಳ: ಸರಕಾರಿ ಆಸ್ಪತ್ರೆಯಲ್ಲಿ ಸರಗಳ್ಳಿಯರ ಬಂಧನ!

ಕಾರ್ಕಳ ಅ 13: ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಸರಕಳ್ಳತನಕ್ಕೆ ಯತ್ನಿಸಿದ ಮಹಿಳೆಯರ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ.

ಸರಕಾರಿ ಆಸ್ಪತ್ರೆಯಲ್ಲಿ ಕಳ್ಳತನ ನಡೆಸುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರ ಸಹಾಯದಿಂದ ಗುಂಪನ್ನು ಸೆರೆ ಹಿಡಿಯಲಾಗಿದೆ. ಇವರು ಮೂಲತಃ ತಮಿಳುನಾಡಿನವರಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಕಳೆದ ಒಂದು ವಾರದಿಂದ ಸರಕಾರಿ ಆಸ್ಪತ್ರೆಯಲ್ಲಿ ಕಳ್ಳತನದಂತ ಪ್ರಕರಣಗಳು ವರದಿಯಾಗುತ್ತಿದ್ದು ಈ ಹಿನ್ನೆಲೆ ಪೊಲೀಸರು ತನಿಖಾ ಕಾರ್ಯವನ್ನು ನಡೆಸುತ್ತಿದ್ದಾರೆ.

Translate »

You cannot copy content from Baravanige News