Tuesday, April 30, 2024
Homeಸುದ್ದಿಉಡುಪಿ: ನೀತಿ ಸಂಹಿತೆ ಉಲ್ಲಂಘನೆ- 46,55,518 ರೂ. ಮೌಲ್ಯದ ಮದ್ಯ ವಶ

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ- 46,55,518 ರೂ. ಮೌಲ್ಯದ ಮದ್ಯ ವಶ

ಉಡುಪಿ,ಏ.16: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ 46,55,518 ರೂ. ಮೌಲ್ಯದ 7,377.420 ಲೀ. ಮದ್ಯ ವಶಪಡಿಸಿಕೊಂಡಿದೆ.

ಈ ಕುರಿತು ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News