Monday, April 29, 2024
Homeಸುದ್ದಿಅಯೋಧ್ಯೆ ರಾಮಲಲ್ಲಾನಿಗೆ ಸೂರ್ಯನ ತಿಲಕ :  ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

ಅಯೋಧ್ಯೆ ರಾಮಲಲ್ಲಾನಿಗೆ ಸೂರ್ಯನ ತಿಲಕ :  ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಶ್ರೀರಾಮನವಿಮಿಯಂದು ಬಾಲರಾಮನಿಗೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಸೂರ್ಯವಂಶದ ರಘುರಾಮನಿಗೆ ಸೂರ್ಯ ಭಗವಾನನಿಂದ ಅಭಿಷೇಕ ಮಾಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ರಾಮಲಲ್ಲಾನಿಗೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದ್ದು, ಸುಮಾರು 70 ಮಿ.ಮೀ ಉದ್ದದ ತಿಲಕ ಹಣೆ ಮೇಲೆ ಮೂಡಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News