Tuesday, May 7, 2024
Homeಸುದ್ದಿಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿದರು.

ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ಈ ವೇಳೆ ಮಾತನಾಡಿದ ಅವರು ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಅರಿವು ಮೂಡಿಸಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News