Sunday, May 19, 2024
Homeಸುದ್ದಿಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ

ಬೈಂದೂರು, ಮೇ.7: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ಆರಂಭವಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 246 ಮತಗಟ್ಟೆಗಳಿವೆ. ಇನ್ನು ಮೊದಲ 9 ಮಾತುಗಳನ್ನು ಮಹಿಳೆಯರು ಚಲಾಯಿಸಿದ್ದಾರೆ.

ನವದುರ್ಗೆ ಮತದಾನ ಕಾನ್ಸೆಪ್ಟ್ ಹಿನ್ನಲೆ ನಡೆಯುವ ಮತದಾನ ನಡೆಯಲಿದೆ. ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯಿಂದ ಈ‌ ಬಾರಿ ವಿಭಿನ್ನ ಕಾನ್ಸೆಪ್ಟ್ ಮೂಲಕ ಮತ ಚಲಾವಣೆ ಮಾಡಲಿದ್ದಾರೆ. ಇನ್ನು ಇಂದು ಬೆಳಿಗ್ಗೆಯಿಂದಲೇ ಹುಮ್ಮಸ್ಸಿನಿಂದ ಮತಗಟ್ಟೆಗೆ ಮತದಾರರು ಆಗಮಿಸುತ್ತಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News