Saturday, July 27, 2024
Homeಸುದ್ದಿಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು: ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಜೂನ್ 13ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News