Friday, March 1, 2024
Homeಸುದ್ದಿಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ: 500ಕ್ಕೂ ಹೆಚ್ಚು ಮಂದಿಯ ಬಂಧನ

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ: 500ಕ್ಕೂ ಹೆಚ್ಚು ಮಂದಿಯ ಬಂಧನ

ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ಪೊಲೀಸರು 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News