Thursday, April 25, 2024
Homeಸುದ್ದಿಕುತ್ಯಾರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ!

ಕುತ್ಯಾರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ!

ಶಿರ್ವ ಅ 19: ಕುತ್ಯಾರು ಇಲ್ಲಿನ ವಿದ್ಯಾದಾಯಿನಿ ಶಾಲೆಯ ಮುಂಭಾಗದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರರು ಗಾಯಗೊಂಡಿದ್ದಾರೆ.

ಬೈಕ್ ಸವಾರ ರನ್ನು ನಿತ್ಯಾನಂದ ಹಾಗೂ ಹಿಂಬದಿಯ ಸವಾರ ಶ್ಯಾಮ್ ಮತ್ತೊಬ್ಬ ಸವಾರ ಗೌರಿಶಂಕರ್ ಎಂದು ಗುರುತಿಸಲಾಗಿದೆ. ಸವಾರರೆಲ್ಲೆರಿಗೂ ಸಣ್ಣಪುಟ್ಟ ಗಾಯವಾಗಿದ್ದು ಉಡುಪಿ ಆಸ್ಪತ್ರೆಗೆ ದಾಖಲಾಗಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News