ಕಾಪು : ಮಲ್ಲಾರು ರಾಣ್ಯಕೇರಿ ನಿವಾಸಿ ಪ್ರಕಾಶ್ (47) ಅವರು ನಿರ್ಮಾಣ ಹಂತದ ತನ್ನ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೂಲಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದ ಅವರು ನಿರ್ಮಾಣ ಹಂತದ ಮನೆಯಲ್ಲಿ ಒಬ್ಬರೇ ವಾಸದ್ದರು. ಪತ್ನಿ ಗೀತಾ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Related