Sunday, September 8, 2024
Homeಸುದ್ದಿಕರಾವಳಿಉಡುಪಿ : ಮಾನಸಿಕ ಖಿನ್ನತೆ : ಯುವತಿ ಆತ್ಮಹತ್ಯೆ

ಉಡುಪಿ : ಮಾನಸಿಕ ಖಿನ್ನತೆ : ಯುವತಿ ಆತ್ಮಹತ್ಯೆ

ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸ್ವಾತಿ(34)  ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ(ಆ.7) ನಡೆದಿದೆ.

ಇವರು ಬಾಳಿಗಾ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇವರ ತಾಯಿ ಕೆಲಸದ ನಿಮಿತ್ತ ಬ್ರಹ್ಮಾವರಕ್ಕೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸದ್ಯ ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News