Sunday, April 21, 2024
Homeಸುದ್ದಿಉಚ್ಚಿಲ: ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಉಚ್ಚಿಲ: ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಉಚ್ಚಿಲ: ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ಮೀನು ಸಾಗಾಟದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಉಚ್ಚಿಲ ಸಮೀಪದ ನಡೆದಿದೆ.

  • ಘಟನೆಯಿಂದಾಗಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
  • ಲಾರಿ ಪಲ್ಟಿಯಾದ ಹಿನ್ನೆಲೆ ರಸ್ತೆಯಲ್ಲೆಲ್ಲಾ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಈ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಜನ ಜಮಾವಣೆಗೊಂಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News