Wednesday, April 24, 2024
Homeಸುದ್ದಿಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.

ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವರಿಸಿ ಕರ್ನಾಟಕ ರಾಜ್ಯೋತ್ಸವದ ಮಹತ್ವ ತಿಳಿಸಿ ಶುಭಾಶಯ ನೀಡಿದರು.

ಈ ಸಂದರ್ಭದಲ್ಲಿ ರಾಘವೇಂದ್ರ ನಾಯಕ್, ಹರೀಶ್ ಎಮ್.ಜಿ, ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News