Friday, April 19, 2024
Homeಸುದ್ದಿಮೂಡುಬಿದಿರೆ: ಹಾಸ್ಟೆಲ್‌ನಲ್ಲೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿನಿ!

ಮೂಡುಬಿದಿರೆ: ಹಾಸ್ಟೆಲ್‌ನಲ್ಲೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿನಿ!

ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ ಕೊಠಡಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News