Thursday, April 25, 2024
Homeಸುದ್ದಿರಾಷ್ಟ್ರೀಯಜಿಮ್ ವರ್ಕೌಟ್ ವೇಳೆ ಕುಸಿದು ಬಿದ್ದು ಕಿರುತೆರೆಯ ಖ್ಯಾತ ನಟ ಸಿದ್ಧಾಂತ್ ಸಾವು!

ಜಿಮ್ ವರ್ಕೌಟ್ ವೇಳೆ ಕುಸಿದು ಬಿದ್ದು ಕಿರುತೆರೆಯ ಖ್ಯಾತ ನಟ ಸಿದ್ಧಾಂತ್ ಸಾವು!

ಮುಂಬೈ: ಜಿಮ್ ಮಾಡುವ ವೇಳೆ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಕೇವಲ 46 ವರ್ಷ ವಯಸ್ಸಿನಲ್ಲೇ ಮೃತಪಟ್ಟ ನಟನ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಿದ್ಧಾಂತ್ ವೀರ್ ಸೂರ್ಯವಂಶಿ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇವರ ನಿಧನ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ಸಿದ್ಧಾಂತ್ ಅವರು ಪತ್ನಿ ಅಲೇಸಿಯಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಲೇಸಿಯಾ ಅವರು ಮಾಡೆಲಿಂಗ್ ಜಗತ್ತಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News