Friday, March 29, 2024
Homeಸುದ್ದಿರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು 

ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು 

ಉಡುಪಿ: ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಮೃತ ಯುವತಿ.

ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದು, ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಜೋಸ್ನಾ ಕುಸಿದುಬಿದ್ದಿದ್ದರು. ತಕ್ಷಣ ಸಂಬಂಧಿಕರು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಜೋಸ್ನಾ ಸಾವನ್ನಪ್ಪಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News