Thursday, April 25, 2024
Homeಸುದ್ದಿರಾಷ್ಟ್ರೀಯಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ

ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ

ನವದೆಹಲಿ: ಪೆಟ್ರೋಲ್‌, ಡೀಸೆಲ್‌, ಗೃಹ ಬಳಕೆಯ ಎಲ್‌ಪಿಜಿ ದರ ಏರಿಕೆ ಬೆನ್ನಲ್ಲೇ ಸಿಎನ್‌ಜಿ ಮತ್ತು ಕೊಳವೆ ಮೂಲಕ ಮನೆಗಳಿಗೆ ಪೂರೈಕೆಯಾಗುವ ಅಡುಗೆ ಅನಿಲ (ಪಿಎನ್‌ಜಿ) ದರದಲ್ಲೂ ಏರಿಕೆ ಮಾಡಲಾಗಿದೆ. ಇದರಿಂದ ಜನರಿಗೆ ಬೆಲೆ ಏರಿಕೆಯ ಬಿಸಿ ಮತ್ತಷ್ಟು ತಟ್ಟಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಿಎನ್‌ಜಿ ದರ ಪ್ರತಿ ಕೆ.ಜಿ.ಗೆ 1 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಬೆಲೆಯನ್ನು 58.01 ರಿಂದ 59.01 ಕ್ಕೆ ಹೆಚ್ಚಿಸಲಾಗಿದೆ ಎಂದು ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್‌ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News