Friday, March 29, 2024
Homeಸುದ್ದಿಕಾರ್ಕಳ ಬೈಪಾಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್

ಕಾರ್ಕಳ ಬೈಪಾಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್

ಕಾರ್ಕಳ, ಮಾ. 26 : ಕಾರಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ಇಂದು ಬೆಳ್ಳಂಬೆಳಗ್ಗೆ ಕಾರ್ಕಳದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಬೆಳಗ್ಗೆ ಅಜೆಕಾರಿನ ವ್ಯಕ್ತಿಯೊಬ್ಬರು ತನ್ನ ಕಾರಿನಲ್ಲಿ ಸಾಣೂರಿನಿಂದ ಕಾರ್ಯಕ್ರಮವೊಂದನ್ನು ಮುಗಿಸಿ ಮತ್ತೆ ತನ್ನ ಮನೆಗೆ ಮರಳುವ ಹೊತ್ತಿನಲ್ಲಿ ರಭಸದಿಂದ ಬಂದ ಟಿಪ್ಪರ್ ಒಂದು ಡಿಕ್ಕಿ ಹೊಡೆದು ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ತೊಂದರೆಗಳಾಗಿಲ್ಲ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News