Friday, March 29, 2024
Homeಸುದ್ದಿಕರಾವಳಿಮುಲ್ಕಿ: ಬಸ್ ಢಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತ್ಯು

ಮುಲ್ಕಿ: ಬಸ್ ಢಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತ್ಯು

ಮುಲ್ಕಿ, ಜ 02: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

  • ಮೃತ ಬಾಲಕನನ್ನು ಉಲ್ಲಂಜೆ ನಿವಾಸಿ ಚರಣ್ (15) ಗುರುತಿಸಲಾಗಿದೆ ಎಂದು ಗುರುತಿಸಲಾಗಿದೆ.
  • ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿದೆ.
  • ಇನ್ನು ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಬಸ್ಸು ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದ್ದು, ಅಪಘಾತ ರಭಸಕ್ಕೆ ಬಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News