Monday, April 15, 2024
Homeಸುದ್ದಿಕರಾವಳಿಇಬ್ಬರು ಪುತ್ರಿಯರೊಂದಿಗೆ ಆತ್ಮಹತ್ಯೆಗೆ ಯತ್ನ; ತಾಯಿ ಮಗಳು ಸಾವು; ಮತ್ತೋರ್ವ ಪುತ್ರಿ ಪಾರು

ಇಬ್ಬರು ಪುತ್ರಿಯರೊಂದಿಗೆ ಆತ್ಮಹತ್ಯೆಗೆ ಯತ್ನ; ತಾಯಿ ಮಗಳು ಸಾವು; ಮತ್ತೋರ್ವ ಪುತ್ರಿ ಪಾರು

ಮಂಗಳೂರು: ಮಹಿಳೆಯೊಬ್ಬಳು ತನ್ನ ಪುತ್ರಿಯೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನ ಕೊಡಿಯಾಲ್‌ಗುತ್ತಿನಲ್ಲಿ ಬುಧವಾರ ನಡೆದಿದೆ.

ವಿಜಯ (33) ಮತ್ತು ಶೋಭಿತಾ (4) ಮೃತ ದುರ್ದೈವಿಗಳು.

ಮಹಿಳೆಯು ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಇನ್ನೋರ್ವ ಪುತ್ರಿ ಬದುಕುಳಿದಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News