Sunday, May 26, 2024
Homeಸುದ್ದಿಕರಾವಳಿಉಡುಪಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್‌ ಸಿಂಗ್‌ ಸುರ್ಜೆವಾಲ್‌ ನಾಳೆ ಕಾಂಗ್ರೆಸ್‌ ಕಚೇರಿಗೆ ಭೇಟಿ

ಉಡುಪಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್‌ ಸಿಂಗ್‌ ಸುರ್ಜೆವಾಲ್‌ ನಾಳೆ ಕಾಂಗ್ರೆಸ್‌ ಕಚೇರಿಗೆ ಭೇಟಿ

ಉಡುಪಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೆವಾಲ್‌ ಅವರು ಮಾ.3ರ ಬೆಳಗ್ಗೆ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್‌ ಭವನಕ್ಕೆ ಭೇಟಿ ನೀಡಲಿದ್ದಾರೆ.

ಕೆಪಿಸಿಸಿ ಚುನಾವಣೆ ಭರವಸೆಗಳಾದ ‘ಗೃಹಲಕ್ಷ್ಮೀ, ಗೃಹ ಜ್ಯೋತಿ’ ಯೋಜನೆಗಳ ಗ್ಯಾರಂಟಿ ಕಾರ್ಡ್‌ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿರುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News