Friday, April 26, 2024
Homeಸುದ್ದಿಕರಾವಳಿಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ : ದೇಶದಲ್ಲಿಯೇ ಅತ್ಯಧಿಕವಾಗಿದೆ ಕರಾವಳಿಯ ಬಿಸಿಲಬೇಗೆ

ಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ : ದೇಶದಲ್ಲಿಯೇ ಅತ್ಯಧಿಕವಾಗಿದೆ ಕರಾವಳಿಯ ಬಿಸಿಲಬೇಗೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ದಾಖಲೆಯತ್ತ ಸಾಗುತ್ತಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ. ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ದೇಶದಲ್ಲಿಯೇ ಅತ್ಯಧಿಕವಾಗಿತ್ತು.

ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ.

ಇದು ದೇಶದಲ್ಲಿಯೇ ಅತ್ಯಧಿಕ ಉಷ್ಣಾಂಶವಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News