Thursday, March 28, 2024
Homeಸುದ್ದಿಕರಾವಳಿಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿಗಾಳಿ ಸಾಧ್ಯತೆ..!!

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿಗಾಳಿ ಸಾಧ್ಯತೆ..!!

ಉಡುಪಿ: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದ್ದು, ಇದೀಗ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News