Sunday, May 26, 2024
Homeಸುದ್ದಿಕರಾವಳಿಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಸಂತ್ರಸ್ತಗೆ ಹೊಸ ಆಟೋ, 5 ಲಕ್ಷ ರೂ. ಪರಿಹಾರ...

ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಸಂತ್ರಸ್ತಗೆ ಹೊಸ ಆಟೋ, 5 ಲಕ್ಷ ರೂ. ಪರಿಹಾರ ಚೆಕ್​ ವಿತರಣೆ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ಹೊಸ ಆಟೋ ರಿಕ್ಷಾ ಹಾಗೂ 5 ಲಕ್ಷ ರೂ. ಪರಿಹಾರ ಧನದ ಚೆಕ್​ನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿತರಣೆ ಮಾಡಿದರು.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​ನಲ್ಲಿ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಕೂಡ ಗಾಯಗೊಂಡಿದ್ದರು. ನಗರದ ಉಜ್ಜೋಡಿಯ ಪುರುಷೋತ್ತಮ ನಿವಾಸಕ್ಕೆ ತೆರಳಿ ಆಟೋದ ದಾಖಲೆ ಪತ್ರಗಳ ಜೊತೆ ನೂತನ ಆಟೋ ಹಸ್ತಾಂತರ ಮಾಡಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಹಾಗೂ ಸ್ಥಳೀಯ ನಾಯಕರು‌ ಸಾಥ್​ ನೀಡಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News