Friday, April 26, 2024
Homeಸುದ್ದಿಕರಾವಳಿಉಡುಪಿ: ಬೈಕ್ ಗೆ ಬಸ್ ಡಿಕ್ಕಿ : ಸವಾರನಿಗೆ ಗಂಭೀರ ಗಾಯ..!!!

ಉಡುಪಿ: ಬೈಕ್ ಗೆ ಬಸ್ ಡಿಕ್ಕಿ : ಸವಾರನಿಗೆ ಗಂಭೀರ ಗಾಯ..!!!

ಉಡುಪಿ: ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.

ಬಸ್ ಪೆಟ್ರೋಲ್ ಬಂಕ್‍ನಲ್ಲಿ ಡೀಸೆಲ್ ತುಂಬಿಸಿಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಚಾಲಕ ರಾಂಗ್ ಸೈಡ್ ನಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News