Friday, March 1, 2024
Homeಸುದ್ದಿಕರಾವಳಿವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ : ಶಿರ್ವ ಮಹಿಳಾ ಮೀನು ಮಾರುಕಟ್ಟೆಯಲ್ಲಿರುವ ಮೀನು ಮಾರಾಟಗಾರರಿಗೆ ಲಯನ್ಸ್...

ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ : ಶಿರ್ವ ಮಹಿಳಾ ಮೀನು ಮಾರುಕಟ್ಟೆಯಲ್ಲಿರುವ ಮೀನು ಮಾರಾಟಗಾರರಿಗೆ ಲಯನ್ಸ್ ಕ್ಲಬ್ ವತಿಯಿಂದ ಗೌರವಾರ್ಪಣೆ

ಶಿರ್ವ(ಮಾರ್ಚ್8): ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಇಂದು ಮಧ್ಯಾಹ್ನ 2.45 ಕ್ಕೆ ಶಿರ್ವ ಮಹಿಳಾ ಮೀನು ಮಾರುಕಟ್ಟೆಯಲ್ಲಿರುವ 25 ಮೀನು ಮಾರಾಟಗಾರರಿಗೆ ಲಯನ್ಸ್ ಕ್ಲಬ್ ಬಂಟಕಲ್ಲು ಬಿ.ಸಿ ರೋಡು ನ ವತಿಯಿಂದ ಗೌರವಾರ್ಪಣೆ ನಡೆಯಲಿದೆ.

ಶಿರ್ವ ಮಹಿಳಾ ಮೀನು ಮಾರುಕಟ್ಟೆಯಲ್ಲಿರುವ 25 ಮೀನು ಮಾರಾಟಗಾರರನ್ನು ಲಯನ್ಸ್ ಕ್ಲಬ್ ಬಂಟಕಲ್ಲು ಬಿ.ಸಿ ರೋಡು ನ ವತಿಯಿಂದ ಗೌರವಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News