Saturday, July 27, 2024
Homeಸುದ್ದಿಮಲ್ಪೆ: ಕೋ ಆಪರೇಟಿವ್ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ನೇಣಿಗೆ ಶರಣು

ಮಲ್ಪೆ: ಕೋ ಆಪರೇಟಿವ್ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ನೇಣಿಗೆ ಶರಣು

ಮಲ್ಪೆ: ಇಲ್ಲಿನ ಕೋ ಆಪರೇಟಿವ್ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ.

ಉಡುಪಿ ಮಂಗಳೂರು ಭಾಗದಲ್ಲಿ ಕಾರ್ಯಚರಿಸುತ್ತಿರುವ. ಹೆಸರಾಂತ ಕೋ ಆಪರೇಟಿವ್ ಬ್ಯಾಂಕ್ ನ ಮಲ್ಪೆ ಶಾಖೆಯ ವ್ಯವಸ್ಥಾಪಕ ಸಾಲಿಗ್ರಾಮದ ನಿವಾಸಿ, ಪ್ರಸ್ತುತ ತೆಂಕನಿಡಿಯೂರಿನಲ್ಲಿ ವಾಸವಾಗಿರುವ ಸುಬ್ಬಣ್ಣ(43) ಮಲ್ಪೆಯ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.

ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News