Thursday, April 25, 2024
Homeಸುದ್ದಿನ್ಯೂಸ್ ಪೇಪರ್‌ನಿಂದ ಮೈ ಮುಚ್ಚಿಕೊಂಡ ವಿದ್ಯಾ ಬಾಲನ್; ಪೊಟೋ ವೈರಲ್

ನ್ಯೂಸ್ ಪೇಪರ್‌ನಿಂದ ಮೈ ಮುಚ್ಚಿಕೊಂಡ ವಿದ್ಯಾ ಬಾಲನ್; ಪೊಟೋ ವೈರಲ್

ಮುಂಬೈ: ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ನ್ಯೂಸ್ ಪೇಪರ್ ಮೂಲಕ ತನ್ನ ದೇಹವನ್ನು ಮುಚ್ಚಿಕೊಂಡು ಪೋಟೊಶೂಟ್ ಮಾಡಿಸಿದ್ದು, ಇದೀಗ ಈ ಪೊಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಸದಾ ಸೀರೆಯಲ್ಲೇ ಕಂಗೊಳಿಸುತ್ತಿದ್ದ ವಿದ್ಯಾ ಬಾಲನ್ ಇದೀಗ ತಮ್ಮ ದೇಹವನ್ನು ನ್ಯೂಸ್ ಪೇಪರ್ ಮೂಲಕ ಮುಚ್ಚಿಕೊಂಡಿರುವುದು ಯಾಕೆ ಎಂದು ಅಭಿಮಾನಿಗಳೇ ಕೇಳುತ್ತಿದ್ದಾರೆ.

ಇನ್ನು ಒಂದು ಕೈಯಿಂದ ನ್ಯೂಸ್ ಪೇಪರ್ ಹಿಡಿದು ಅಂಗಾಂಗ ಮುಚ್ಚಿಕೊಂಡಿರುವ, ಮತ್ತೊಂದು ಕೈಲಿ ಮಗ್ ಹಿಡಿದಿರುವ ವಿದ್ಯಾ ಬಾಲನ್ ಈ ರೀತಿ ಫೋಟೋ ತೆಗೆಸಿಕೊಂಡಿದ್ದು ಈ ಪೋಟೊ ಸಖತ್ ವೈರಲ್ ಆಗುತ್ತಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News