Thursday, April 25, 2024
Homeಸುದ್ದಿಕರಾವಳಿವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಮೃತ್ಯು..!!

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಮೃತ್ಯು..!!

ಕಾರ್ಕಳ(ಮಾರ್ಚ್ 15): ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಮೃತಪಟ್ಟ ಯುವಕ.

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಈತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News