Saturday, July 27, 2024
Homeಸುದ್ದಿರಾಜ್ಯಗಗನಕ್ಕೇರಿದ ಚಿನ್ನ : 60 ಸಾವಿರದ ಗಡಿ ದಾಟಿದ ಗೋಲ್ಡ್ ರೇಟ್

ಗಗನಕ್ಕೇರಿದ ಚಿನ್ನ : 60 ಸಾವಿರದ ಗಡಿ ದಾಟಿದ ಗೋಲ್ಡ್ ರೇಟ್

ಬೆಂಗಳೂರು (ಮಾರ್ಚ್ 22): ಮದುವೆ ಸೀಸನ್ ಜೊತೆಗೆ ಅಮೇರಿಕಾದಲ್ಲಿ ಬ್ಯಾಂಕ್ ಗಳ ದಿವಾಳಿತನದಿಂದಾಗಿ ಚಿನ್ನದ ಬೆಲೆ ಗಗನಕ್ಕೇರಿದೆ.

ಹತ್ತು ಗ್ರಾಂ ಚಿನ್ನದ ದರ 60 ಸಾವಿರ ಗಡಿ ದಾಟಿದೆ.

ಉಕ್ರೇನ್, ರಷ್ಯಾ ಯುದ್ಧದ ಪರಿಣಾಮ, ಹಾಗೂ ಅಮೆರಿಕಾದಲ್ಲಿ ಬ್ಯಾಕಿಂಗ್ ಬಿಕ್ಕಟ್ಟಿನಿಂದಾಗಿ ಚಿನ್ನದ ದರ ಈ ಮಟ್ಟಿಗೆ ಏರಿಕೆಯಾಗಿದೆ. ಸದ್ಯ ಈ ದರ ಇಳಿಕೆ ಕಾಣುವ ಲಕ್ಷಣ ಕಾಣಿಸುತ್ತಿಲ್ಲ ಅನ್ನೋದು ಹಣಕಾಸು ತಜ್ಞರು ಅಂದಾಜು ಮಾಡಿದ್ದಾರೆ.

ಚಿನ್ನದ ದರದ ಓಟ ನೋಡಿದ್ರೇ ಮುಂದಿನ ದಿನದಲ್ಲಿ ಶೇ 10-15ರಷ್ಟು ದರ ಏರಿಕೆ ಕಾಣುವ ಸಾಧ್ಯತೆ ಇದೆಯಂತೆ. ಅಂದರೆ ಹತ್ತು ಗ್ರಾಂ ಚಿನ್ನಕ್ಕೆ 70 ರಿಂದ 75 ಸಾವಿರಕ್ಕೆ ಹೋದರೂ ಅಚ್ಚರಿಯಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News