ಮಾ.24 ಡಾ|ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಬೆಳಪು (ಪಡುಬಿದ್ರಿ) ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆರಿಸುವಂತೆ ಮನವಿ

ಕಾಪು, ಮಾ.23: ಪಡುಬಿದ್ರಿ ರೈಲ್ವೇ ನಿಲ್ದಾಣ ಮೇಲ್ದರ್ಜೆಗೇರಿಸುವಿಕೆ, ಮುಂಬಯಿ, ಬೆಂಗಳೂರು ರೈಲುಗಳ‌ ನಿಲುಗಡೆ, ರೈಲ್ವೇ ಸ್ಟೇಷನ್‌ ರಸ್ತೆ ದುರಸ್ತಿ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಬೆಳಪು ಗ್ರಾಮಾಭಿವೃದ್ಧಿಯ ರೂವಾರಿ ನಮ್ಮೆಲ್ಲರ ನೆಚ್ಚಿನ ನಾಯಕ ಡಾ. ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದಲ್ಲಿ ಮಾ. 24 ರಂದು ಶುಕ್ರವಾರ ಬೆಳಗ್ಗೆ 10ಕ್ಕೆ ಬೆಳಪು ರೈಲ್ವೇ ನಿಲ್ದಾಣದಲ್ಲಿ ಅಧಿಕಾರಿಗಳಿಗೆ‌ ಮನವಿ ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

You cannot copy content from Baravanige News

Scroll to Top