Saturday, July 27, 2024
Homeಸುದ್ದಿರಾಜ್ಯಮೇ 10ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ! ಮೇ 13ಕ್ಕೆ ಫಲಿತಾಂಶ

ಮೇ 10ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ! ಮೇ 13ಕ್ಕೆ ಫಲಿತಾಂಶ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ಕ್ಕೆ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಒಂದೇ ಹಂತದಲ್ಲಿ ರಾಜ್ಯ ಚುನಾವಣೆ ನಡೆಯಲಿದೆ.


ಏಪ್ರಿಲ್ 13ರಂದು ಅಧಿಸೂಚನೆ, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ, ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನ, ಮೇ 10 ರಂದು ವಿಧಾನಸಭೆ ಚುನಾವಣೆ, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News