Saturday, June 15, 2024
Homeಸುದ್ದಿರಾಜ್ಯಬೆಂಗಳೂರಿನಲ್ಲಿ ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ : ಪೊಲೀಸರಿಂದ ವಿಚಾರಣೆ

ಬೆಂಗಳೂರಿನಲ್ಲಿ ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ : ಪೊಲೀಸರಿಂದ ವಿಚಾರಣೆ

ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು ಪಾಕ್ ಘೋಷಣೆ ಕೂಗಿ ದೊಡ್ಡ ವಿವಾದ ಸೃಷ್ಟಿಸಿದ್ದರು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಯುವಕನೋರ್ವ ಪಾಕ್ ಪರ ಘೋಷಣೆ ಕೂಗಿರುವುದು ಬೆಳಕಿಗೆ ಬಂದಿದೆ.

ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಪಶ್ಚಿಮ ಬಂಗಾಳ ಮೂಲದ ಅಂಕುಶ್ ಪಾಕ್ ಪರ ಘೋಷಣೆ ಕೂಗಿ ಉದ್ಧಟತನ ತೋರಿದ್ದಾನೆ. ಬೆಂಗಳೂರಿನ ಪಿಜಿ ನಲ್ಲಿ ವಾಸವಾಗಿದ್ದ ಅಂಕುಶ್ ಮಾನಸಿಕ ಅಸ್ವಸ್ಥನ ರೀತಿಯಲ್ಲಿದ್ದು, ವಿಚಾರಣೆ ವೇಳೆ ಆತ ತಮಾಷೆಗಾಗಿ ಘೋಷಣೆ ಕೂಗಿರುವುದಾಗಿ ತಿಳಿದುಬಂದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News