Saturday, July 27, 2024
Homeಸುದ್ದಿಕರಾವಳಿಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೊ ವೈರಲ್

ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೊ ವೈರಲ್

ದಕ್ಷಿಣ ಕನ್ನಡ (ಏ.6): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಂದಿಗೆ ಇರುವ ಆಕ್ಷೇಪಾರ್ಹ ರೀತಿಯ ಪೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.



ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಬ್ಬರ ಜತೆ ಆತ್ಮೀಯವಾಗಿರುವ ಭಂಗಿಯ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಫೋಟೊಗಳು ವೈರಲ್‌ ಆಗುವುದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಇನ್ನು ಸಂಜೀವ ಮಠಂದೂರು ಅವರಿಗೆ ಸಂಬಂಧಿಸಿದ ವಿಡಿಯೋ ಒಂದಿದೆ ಎಂಬ ಸುದ್ದಿ ಸುಮಾರು ಒಂದು ವರ್ಷದಿಂದಲೇ ಹರಿದಾಡುತ್ತಿದ್ದು, ಇದೀಗ ಟಿಕೆಟ್‌ ಹಂಚಿಕೆ ಫೈನಲ್‌ ಹಂತಕ್ಕೆ ತಲುಪಿರುವಾಗ ಫೋಟೊವನ್ನು ಬಿಡುಗಡೆ ಮಾಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News