Sunday, April 21, 2024
Homeಸುದ್ದಿಫಾಝಿಲ್‌ ಹತ್ಯೆ ಪ್ರಕರಣ: 4 ಮಂದಿ ಬಜರಂಗದಳ ಕಾರ್ಯಕರ್ತರು ಪೋಲಿಸ್ ವಶಕ್ಕೆ

ಫಾಝಿಲ್‌ ಹತ್ಯೆ ಪ್ರಕರಣ: 4 ಮಂದಿ ಬಜರಂಗದಳ ಕಾರ್ಯಕರ್ತರು ಪೋಲಿಸ್ ವಶಕ್ಕೆ

ಮಂಗಳೂರು‌ : ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಬಂಧಿಸಿದ್ದಾರೆ. ಮನೆಯವರು ಈ ಕುರಿತು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ.

ಈ ಹತ್ಯೆಯ ಹಿಂದೆ ಭಜರಂಗದಳದ ನೇರ ಕೈವಾಡ ಶಂಕೆ..!? ವ್ಯಕ್ತವಾಗುತ್ತಿದ್ದು, ತನಿಖೆ ಯಿಂದ ನಿಜ ತಿಳಿದು ಬರಬೇಕಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News