Saturday, July 27, 2024
Homeಸುದ್ದಿರಾಜ್ಯಹಿರಿಯ ದೈವ ಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ ನಿಧನ

ಹಿರಿಯ ದೈವ ಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ (ಏ 07) : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News