Friday, April 19, 2024
Homeಸುದ್ದಿಕರಾವಳಿಉಡುಪಿ – ಮನೆಯಿಂದ ಹೊರಗೆ ಹೋದ ಯುವತಿ ನಾಪತ್ತೆ …!!

ಉಡುಪಿ – ಮನೆಯಿಂದ ಹೊರಗೆ ಹೋದ ಯುವತಿ ನಾಪತ್ತೆ …!!

ಉಡುಪಿ : ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀ ಲಕ್ಷ್ಮೀ (19) ಎಂಬ ಯುವತಿ ನಾಪತ್ತೆಯಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಶ್ರೀಲಕ್ಷ್ಮೀ ಏಪ್ರಿಲ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News