Friday, April 19, 2024
Homeಸುದ್ದಿಜೆಡಿಎಸ್ ಎರಡನೇ ಪಟ್ಟಿ ಪ್ರಕಟ : ಉಡುಪಿ ಅಭ್ಯರ್ಥಿಯಾಗಿ ದಕ್ಷತ್ವ ಆರ್ ಶೆಟ್ಟಿ

ಜೆಡಿಎಸ್ ಎರಡನೇ ಪಟ್ಟಿ ಪ್ರಕಟ : ಉಡುಪಿ ಅಭ್ಯರ್ಥಿಯಾಗಿ ದಕ್ಷತ್ವ ಆರ್ ಶೆಟ್ಟಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು.

ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ರೇವಣ್ಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್..!!??

ಕ್ಷೇತ್ರ – ಅಭ್ಯರ್ಥಿ

ಹಾಸನ – ಹೆಚ್ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್ ಚೋಪ್ರಾ
ಆಥಣಿ – ಶಶಿಕಾಂತ್ ಪಡಸಲಗಿ
ಸವದತ್ತಿ – ಸೌರಬ್ ಆನಂದ್ ಚೋಪ್ರಾ
ಅಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಹಾನಗಲ್ – ಮನೋಹರ ತಹಶೀಲ್ದಾರ್
ಸಿಂದಗಿ – ವಿಶಾಲಾಕ್ಷಿ ಶಿವಾನಂದ್
ಗಂಗಾವತಿ – ಹೆಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್ವಿ ದತ್ತಾ
ಹೊಳೆನರಸೀಪುರ – ಹೆಚ್.ಡಿ.ರೇವಣ್ಣ
ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು
ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೆಗಾಲ – ನಿವೃತ್ತ ಪೊಲೀಸ್ ಪುಟ್ಟ ಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜ್ಯ
ಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತ ಕುಮಾರ್ಶಿ
ರಾ – ಆರ್ ಉಗ್ರೇಶ್
ಹಾನಗಲ್ – ನೋಹರ್ ತಹಶಿಲ್ದಾರ್
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಾ ಪ್ರಭ
ಅರಕಲಗೂಡು – ಎ ಮಂಜು
ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ
ಮಹಾಲಕ್ಷ್ಮಿ ಲೇಔಟ್ – ರಾಜಣ್ಣ

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News