Sunday, April 21, 2024
Homeಸುದ್ದಿಉಡುಪಿ: ಸಾಣೂರು ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ನಗದು ಜಪ್ತಿ

ಉಡುಪಿ: ಸಾಣೂರು ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ನಗದು ಜಪ್ತಿ

ಉಡುಪಿ, ಏ 16: ಸೂಕ್ತ ದಾಖಲೆ ಇಲ್ಲದೆ ವಾಹನವೊಂದರಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಾರ್ಕಳದ ಸಾಣೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಕಾರಿನಲ್ಲಿನಗದನ್ನು ಸಾಗಿಸುತ್ತಿದ್ದು ಪೊಲೀಸರ ತಪಾಸಣೆ ವೇಳೆ ನಗದು ಪತ್ತೆಯಾಗಿದೆ. ಸಾಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಚೆಕ್‌ಪೋಸ್ಟ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ 1.2 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News