Wednesday, April 24, 2024
Homeಸುದ್ದಿಕರಾವಳಿಯ ವಿವಿಧೆಡೆ ಎ.21- 22ರಂದು ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿಯ ವಿವಿಧೆಡೆ ಎ.21- 22ರಂದು ಗುಡುಗು ಸಹಿತ ಮಳೆ ಸಾಧ್ಯತೆ

ಉಡುಪಿ, ಏ.20: ಕರಾವಳಿ ಕರ್ನಾಟಕದಲ್ಲಿ ಎ.21- 22 ರಂದು ವಿವಿಧೆಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಈ ಬಗ್ಗೆ ಬೆಂಗಳೂರಿನ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದಂತೆ ಮಂಗಳೂರು ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆಯೆಂದು ಹೇಳಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News