Friday, March 1, 2024
Homeಸುದ್ದಿನಾಳೆ(ಎ.21) ದ್ವಿತೀಯ ಪಿಯುಸಿ ಫಲಿತಾಂಶ

ನಾಳೆ(ಎ.21) ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು, ಎ.20: ನಾಳೆ(ಎ. 21) ಬೆಳಗ್ಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ.

ಮಾರ್ಚ್ ತಿಂಗಳಿನಲ್ಲಿ ನಟಿಸಿದ್ದ ದ್ವಿತಿಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು www.karresults.nic.in ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ

ನಾಳೆ ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತದೆ. ನಂತರ ಫಲಿತಾಂಶವನ್ನು ಅಧಿಕೃತ ವೆಬೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯ
ನಂತರ ಪರಿಶೀಲನೆ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ ಎಂದು
ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News