Tuesday, April 16, 2024
Homeಸುದ್ದಿಕರಾವಳಿಅವಳಿ ಸಹೋದರಿಯರ ವಿಶೇಷ ಸಾಧನೆ : ಇಬ್ಬರಿಗೂ ಸಮಾನ ಅಂಕ

ಅವಳಿ ಸಹೋದರಿಯರ ವಿಶೇಷ ಸಾಧನೆ : ಇಬ್ಬರಿಗೂ ಸಮಾನ ಅಂಕ

ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.

ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%)ಅಂಕ ಪಡೆದಿದ್ದಾರೆ. ಎಸ್ ಡಿಎಂ ಕಾಲೇಜು ಉಜಿರೆಯ ವಿದ್ಯಾರ್ಥಿಗಳು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News