Thursday, March 28, 2024
Homeಸುದ್ದಿಕರಾವಳಿಕಾಪು: ಕಂದಕಕ್ಕೆ ಉರುಳಿದ ಕಾರು..!!

ಕಾಪು: ಕಂದಕಕ್ಕೆ ಉರುಳಿದ ಕಾರು..!!

ಕಾಪು : ರಾ.ಹೆ. 66ರ ಉಳಿಯಾರಗೋಳಿ ದಂಡತೀರ್ಥ ಶಾಲೆಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.

ಉಡುಪಿ ಕಡೆಯಿಂದ ಕಾಪು ಕಡೆಗೆ ಸಾಗುತ್ತಿದ್ದ ಬಿಳಿ ಬಣ್ಣದ ಸ್ವಿಫ್ಟ್‌ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು ಕಾರಿನಲ್ಲಿದ್ದ ಚಾಲಕ ಮತ್ತು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದೊಂದಿಗೆ ಪಾರಾಗಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News