Friday, March 29, 2024
Homeಸುದ್ದಿಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆ ಕಾರ್ಯಕರ್ತರ ಸಭೆಗಳಲ್ಲಿ...

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆ ಕಾರ್ಯಕರ್ತರ ಸಭೆಗಳಲ್ಲಿ ಭಾಗಿ

ಶಿರ್ವ, ಏ.28: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಸಂಚಾಲಕರು ಆದ ಪ್ರವೀಣ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಪೂಜಾರಿ, ಬೂತ್ ಅಧ್ಯಕ್ಷರಾದ ರಿಚರ್ಡ್ ಫೆರಾವ್ ಸಹ ಸಂಚಾಲಕರಾದ ರವೀಂದ್ರ ಪಾಟ್ಕರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News