Monday, July 15, 2024
Homeಸುದ್ದಿರಾಜ್ಯಮೇ.08ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮೇ.08ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ.

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

ಇನ್ನು ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News